ನೋವಿನ ಹಾದಿಯಲ್ಲಿ.. ಮುಗ್ಧ ಹೃದಯದ ಪಯಣ..!
ನೋವಿನ ಹಾದಿಯಲ್ಲಿ.. ಮುಗ್ಧ ಹೃದಯದ ಪಯಣ..
****************************************
ಹೇ ಹೃದಯವೇ
ಏಕೆ ಕೊಲ್ಲುವೆ ನನ್ನನ್ನಾ
ಪ್ರತಿ ಕ್ಷಣ ಮಾಡಿ ಅವನ ನೆನಪನ್ನಾ
ಬೇಕಾದರೇ ನಿಲ್ಲಿಸಿಬಿಡು ನಿನ್ನ ಬಡಿತವನ್ನ
ನೆನೆದು ನೆನೆದು ಮಾಡದಿರು ಮನಕೆ ನೋವನ್ನಾ
ಏಕೆ ಕೊಲ್ಲುವೆ ನನ್ನನ್ನಾ
ಪ್ರತಿ ಕ್ಷಣ ಮಾಡಿ ಅವನ ನೆನಪನ್ನಾ
ಬೇಕಾದರೇ ನಿಲ್ಲಿಸಿಬಿಡು ನಿನ್ನ ಬಡಿತವನ್ನ
ನೆನೆದು ನೆನೆದು ಮಾಡದಿರು ಮನಕೆ ನೋವನ್ನಾ
ಹೇ ಹೃದಯವೇ
ನೋಡುವ ಹಂಬಲಕೆ ಸಾಂತ್ವಾನ ಹೇಳದಿರು ಇನ್ನೇನು
ಮನದ ನೋವೆ ತಿಳಿಸಿದೆ ಎಲ್ಲವನು
ಸಮಾಧಿ ಮಾಡಿ ನಿನ್ನೇಲ್ಲಾ ಭಾವನೆಗಳನು
ಅರಿಯದೆ ಹೋದೆಯಾ ಮುಂದಿನ ದಿನಗಳನು...
ಹೇ ಹೃದಯವೇ
ನೋವಿನಾ ಪ್ರೀತಿಯ ತಪ್ಪಿಗೆ ಕ್ಷಮಿಸೆನ್ನಾ
ತಿಳಿಯದಾದೆನೆ ಪ್ರೀತಿಯ ಮೋಸವನ್ನಾ
ಇಷ್ಟಾದರೂ ನಾ ಮರೆವೆನೆ ಅವನನ್ನಾ
ಜೀವ ಇರುವರೆಗೂ ಪ್ರೀತಿಸುವೆ ನಿನ್ನಲ್ಲೇ ಬಚ್ಚಿಟ್ಟು ನನ್ನ ಇನಿಯನನ್ನಾ..!
![]() |
Anu ....✍🏻❣️ Bengaluru. |
****************************************
#Myunsungpoetry.blogspot.com#
I Heartly welcome your suggestions.
Please contact through,
E-mail ID- keerthankeeru2001@gmail.com
Ph No. - 9743104743



Comments