ನೆಚ್ಚಿನ ಗುರು
ನೆಚ್ಚಿನ ಗುರು
****************************************
ಅರಿವೇ ಗುರುವೆನ್ನುವರು
ಗುರುವಿಲ್ಲದೆ ಅರಿವು ಸಾಧ್ಯವೇ?
ನನ್ನ ನೆಚ್ಚಿನ ಗುರುವು ದೈವವೇ ಸರಿ
ಅದಕ್ಕೆ ಇರಬೇಕು ನೋಡಿದೊಡನೆ ವಿನಮ್ರಳಾಗಿ ನಿಲ್ಲುವೆ!
ಅಂಧಕಾರದಿಂದ ಜ್ಞಾನದ ಬೆಳಕಿಗೆ ಕರೆದೊಯ್ಯುವ ಗುರುವೆ ನನ್ನ ಅರಿವು!
ಚಿರವಾಗಲಿ ನನ್ನ ಗುರುವಿನ ಕಾಯಕ
ಅಪೇಕ್ಷೆಯಿಲ್ಲದ ನಿಸ್ವಾರ್ಥ ಪಾಠವು!
ಕಾಣಸಿಗುವುದೇ ಹುಲು ಮಾನವನಿಗೆ ತ್ರಿಮೂರ್ತಿಗಳ ದರ್ಶನ!
ಹೀಗಾಗಿಯೇ ಹೇಳಿರಬೇಕು ಗುರುಬ್ರಹ್ಮ ಗುರುವಿಷ್ಣು ಗುರುದೇವೋ ಮಹೇಶ್ವರಹ!
ಗುರುವಿಗೆ ಗುಲಾಮನಾಗುವವರೆಗೂ ಸಿಗಲಾರದಯ್ಯ ಮುಕುತಿ!
ಎಂದಿಗೂ ಶಾಶ್ವತ ನಿನ್ನ ಮೇಲಿನ ಭಕುತಿ
ಜ್ಞಾನದ ಕಣಜವೇ ನೀನು
ನನ್ನಯ ಪಾಲಿಗೆ ನೀನೆ ಕಾಮಧೇನು!!

| ✍️ಮೇಘ ಬೆಂಗಳೂರು. |
******************************************
#Myunsungpoetry.blogspot.com#
I Heartly welcome your suggestions.
Please contact through,
E-mail ID- Keerthankeeru2001@gmail.com
Ph No. - 9743104743
Please contact through,
E-mail ID- Keerthankeeru2001@gmail.com
Ph No. - 9743104743
𝙸𝚏 𝚢𝚘𝚞 𝚕𝚒𝚔𝚎 𝚝𝚑𝚒𝚜 𝚙𝚘𝚎𝚝𝚛𝚢.... 🙌
𝚂𝚑𝚊𝚛𝚎 & 𝙲𝚘𝚖𝚖𝚎𝚗𝚝 𝙽𝚘𝚠.
👇

Comments