ಹುಲು ಮಾನವ
ಹುಲು ಮಾನವ
****************************************
****************************************
©All Rights reserved by Myunsungpoetry.blogspot.comRef no :- MUP/25092022/21****************************************ಅದಮ್ಯ ಚೇತನ ಕುಂದುಹೋದರೆ ನೋಡಲಾದೀತೆ...
ಅಗಾಧ ಶಕ್ತಿ ಇಂಗಿ ಹೋದರೆ
ತಾಳಲಾದೀತೆ...
ಸಕಲ ಜೀವರಾಶಿ ನಶಿಸಿ ಹೋದರೆ ಸಹಿಸಲಾದೀತೆ... ಸಂಸ್ಕೃತಿಯ ನಾಡಲ್ಲಿ ಸಂಸ್ಕಾರ ಮರೆತರೆ ನಾಗರೀಕರಾಗಲಾದೀತೆ...
ಸೌಹಾರ್ದತೆಯ ಬೀಡಲ್ಲಿ ಮಾನವೀಯತೆಯ ಮರೆತರೆ ಸಿಡಿದೇಳದೆ ಇರಲಾದೀತೆ...
ಸರ್ವ ಧರ್ಮ ಸಹಿಷ್ಣು ಎಂದು ಅರಿತಿರುವವರೇ
ಜಾತಿ ಧರ್ಮಗಳ ಘರ್ಷಣೆಗೆ ಒಳಗಾದರೆ ನಗಲಾರದೆ ಇರಲಾದೀತೆ...
ಬುದ್ದಿವಂತರೆ ಬುದ್ಧಿಗೇಡಿಗಳಾದರೆ ಬದುಕಲಾದೀತೆ...
ವಿದ್ಯಾವಂತರೆ ವಿದೇಶಕ್ಕೊರಟರೆ
ಮತ್ತಾರಿಗೇಳುವುದು ಎಲೆಮಾನವ!!!
ಅದಮ್ಯ ಚೇತನ ಕುಂದುಹೋದರೆ ನೋಡಲಾದೀತೆ...Ref no :- MUP/25092022/21
****************************************
ಅಗಾಧ ಶಕ್ತಿ ಇಂಗಿ ಹೋದರೆ
ತಾಳಲಾದೀತೆ...
ಸಕಲ ಜೀವರಾಶಿ ನಶಿಸಿ ಹೋದರೆ ಸಹಿಸಲಾದೀತೆ... ಸಂಸ್ಕೃತಿಯ ನಾಡಲ್ಲಿ ಸಂಸ್ಕಾರ ಮರೆತರೆ ನಾಗರೀಕರಾಗಲಾದೀತೆ...
ಸೌಹಾರ್ದತೆಯ ಬೀಡಲ್ಲಿ ಮಾನವೀಯತೆಯ ಮರೆತರೆ ಸಿಡಿದೇಳದೆ ಇರಲಾದೀತೆ...
ಸರ್ವ ಧರ್ಮ ಸಹಿಷ್ಣು ಎಂದು ಅರಿತಿರುವವರೇ
ಜಾತಿ ಧರ್ಮಗಳ ಘರ್ಷಣೆಗೆ ಒಳಗಾದರೆ ನಗಲಾರದೆ ಇರಲಾದೀತೆ...
ಬುದ್ದಿವಂತರೆ ಬುದ್ಧಿಗೇಡಿಗಳಾದರೆ ಬದುಕಲಾದೀತೆ...
ವಿದ್ಯಾವಂತರೆ ವಿದೇಶಕ್ಕೊರಟರೆ
ಮತ್ತಾರಿಗೇಳುವುದು ಎಲೆಮಾನವ!!!
***************************************
#Myunsungpoetry.blogspot.com#
I Heartly welcome your suggestions.
Please contact through,
E-mail ID- keerthankeeru2001@gmail.com
Ph No. - 9743104743

Comments