ಭವ್ಯವಾಗಲಿ ಭಯವು ನೀಗಲಿ.!
ಭವ್ಯವಾಗಲಿ ಭಯವು ನೀಗಲಿ.! **************************************** ©All Rights reserved by Myunsungpoetry.blogspot.com Ref no :- MUP/25092022/23 **************************************** ಭ ವ್ಯವಾಗಲಿ ಭಯವು ನೀಗಲಿ ನೂರು ತಿರುವು ಬಂದರು, ಬಾಳಿಗೊಂದು ಭಾವವಿರಲಿ ನಾಳೆಯೆOಬ ಪಥದಲಿ.! ಕೆಚ್ಚೆದೆಯದಿ ಕೇಸರಿಯನು ತನು-ಮನದಲಿ ಅಡಗಲಿ, ಶಾಂತಿ ಶುದ್ಧತೆ ಹೊಳಪು ಮೆರೆಯಲಿ ಅಗ್ರಗಣ್ಯರ ಹೆಸರಲಿ.! ಹಸಿರುಹೊದ್ದು ದೇಶ ಉಳಿಸಲು ದೇಶಕಾಗಿ ನೆತ್ತರರಿಸಿ ಜೀವತೆತ್ತ ವೀರಯೋಧರ ಭಾಳು ಹಸಿರಾಗಲಿ ಹೆಸರು ಎಂದೆಂದೂ ಚಿರವಾಗಲಿ.! ಸೂರ್ಯಚಂದ್ರರು ಇರುವವರೆಗೂ ದೇಶ ಪ್ರೇಮದ ದೀಪಬೆಳಗಲಿ, ಈ ಭೂಮಿ ತಾಯಿಯ ಮಡಿಲಲಿ ಜ್ಞಾನವೆಂಬ ಬೆಳಕು ಚೆಲ್ಲಲಿ ರಾಷ್ಟ್ರ ಬಂಧ ಸ್ಥಿರವಾಗಲಿ.! ✍️ಕೀ.ಕೆ ಬೆಂಗಳೂರು *************************************** #Myunsungpoetry.blogspot.com# W e heartly welcome your suggestions. Please contact through, E-mail- keerthankeeru2001@gmail.com Ph No. - 9743104743 𝙸𝚏 𝚢𝚘𝚞 𝚕𝚒𝚔𝚎 𝚝𝚑𝚒𝚜 𝚙𝚘𝚎𝚝𝚛𝚢.... 🙌 𝚂𝚑𝚊𝚛𝚎 & 𝙲𝚘𝚖𝚖𝚎𝚗𝚝 𝙽𝚘𝚠. 👇